*ರಾಜ್ಯದಲ್ಲಿ ಚಳಿಯ ಅಬ್ಬರ ಹೆಚ್ಚಳ*: *ಕನಿಷ್ಠ 8 ಡಿಗ್ರಿ ತಾಪಮಾನ ದಾಖಲು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂಜಾನೆ ಹಾಗೂ ರಾತ್ರಿ ವೇಳೆ ಮೈಕೊರೆಯುವ ಚಳಿಯಿಂದ ಜನರು ತತ್ತರಿಸುತ್ತಿದ್ದಾರೆ. ಚಳಿಯಿಂದ ರಕ್ಷಿಸಿಕೊಳ್ಳಲು ಜನರು ಸ್ವೆಟರ್, ಜಾಕೆಟ್ಗಳ ಮೊರೆ ಹೋಗುತ್ತಿದ್ದಾರೆ. ಈ ನಡುವೆ ದಾವಣಗೆರೆಯಲ್ಲಿ ರಾಜ್ಯದಲ್ಲೇ ಅತ್ಯಂತ ಕಡಿಮೆ 8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಚಳಿಯ ತೀವ್ರತೆ ಹೆಚ್ಚಿರುವುದಕ್ಕೆ ಸಾಕ್ಷಿಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ರಾಜ್ಯದ ತಾಪಮಾನದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬರುವುದಿಲ್ಲ. ಆದರೆ ನಂತರದ ದಿನಗಳಲ್ಲಿ ಚಳಿಯ … Continue reading *ರಾಜ್ಯದಲ್ಲಿ ಚಳಿಯ ಅಬ್ಬರ ಹೆಚ್ಚಳ*: *ಕನಿಷ್ಠ 8 ಡಿಗ್ರಿ ತಾಪಮಾನ ದಾಖಲು*
Copy and paste this URL into your WordPress site to embed
Copy and paste this code into your site to embed