*ಇಂದಿನಿಂದ ರಾಜ್ಯದಲ್ಲಿ ಒಳಮೀಸಲಾತಿ ಗಣತಿ ಆರಂಭ: ಸಿಎಂ ಸಿದ್ದರಾಮಯ್ಯ*

ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ರಾಜ್ಯದಲ್ಲಿ ಒಳ ಮೀಸಲಾತಿ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದಿನಿಂದ ಮೇ 17ರವರೆಗೆ ಒಳಮೀಸಲಾತಿ ಗಣಿ ಆರಂಭವಾಗಲಿದೆ. ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಲಾಗುವುದು ಎಂದರು. ಒಳ ಮೀಸಲಾತಿ ಕೊಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ನಿಖರ ವರದಿ ಸಿದ್ಧಪಡಿಸಲು ಆಯೋಗ ರಚನೆ ಮಾಡಿದ್ದೇವೆ. ಎಡ, ಬಲ ಬೋವಿ, … Continue reading *ಇಂದಿನಿಂದ ರಾಜ್ಯದಲ್ಲಿ ಒಳಮೀಸಲಾತಿ ಗಣತಿ ಆರಂಭ: ಸಿಎಂ ಸಿದ್ದರಾಮಯ್ಯ*