*ಇಂದಿನಿಂದ ರಾಜ್ಯದಲ್ಲಿ ಒಳಮೀಸಲಾತಿ ಗಣತಿ ಆರಂಭ: ಸಿಎಂ ಸಿದ್ದರಾಮಯ್ಯ*

ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ರಾಜ್ಯದಲ್ಲಿ ಒಳ ಮೀಸಲಾತಿ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.Home add -Advt ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದಿನಿಂದ ಮೇ 17ರವರೆಗೆ ಒಳಮೀಸಲಾತಿ ಗಣಿ ಆರಂಭವಾಗಲಿದೆ. ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಲಾಗುವುದು ಎಂದರು. ಒಳ ಮೀಸಲಾತಿ ಕೊಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ನಿಖರ ವರದಿ ಸಿದ್ಧಪಡಿಸಲು ಆಯೋಗ ರಚನೆ ಮಾಡಿದ್ದೇವೆ. ಎಡ, … Continue reading *ಇಂದಿನಿಂದ ರಾಜ್ಯದಲ್ಲಿ ಒಳಮೀಸಲಾತಿ ಗಣತಿ ಆರಂಭ: ಸಿಎಂ ಸಿದ್ದರಾಮಯ್ಯ*