*ಮಾದಕ ವಸ್ತುಗಳ ಜಾಲ; ಮಾಹಿತಿ ನೀಡಿದರೆ ಬಹುಮಾನ: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ*

2028ರ ವೇಳೆಗೆ ಮಾದಕ ವಸ್ತು ಮುಕ್ತ- ನಶೆ ಮುಕ್ತ ಕರ್ನಾಟಕ ನಮ್ಮ ಗುರಿ: ಸಿಎಂ ಡಿ ಕೆ ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: “2028 ರ ವೇಳೆಗೆ ಮಾದಕ ವಸ್ತು ಮುಕ್ತ- ನಶೆ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಗುರಿ. ಇದರ ಸಲುವಾಗಿ ಪ್ರತಿಜ್ಞೆ ಮಾಡಿದ್ದೇವೆ. ಸಾರ್ವಜನಿಕರು, ಯವಜನತೆ ಮತ್ತು ವಿದ್ಯಾರ್ಥಿಗಳು ಸರ್ಕಾರದ ಜೊತೆ ಕೈ ಜೋಡಿಸಿದರೆ ಈ ದಂಧೆಯನ್ನು ಇಲ್ಲವಾಗಿಸಬಹುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ … Continue reading *ಮಾದಕ ವಸ್ತುಗಳ ಜಾಲ; ಮಾಹಿತಿ ನೀಡಿದರೆ ಬಹುಮಾನ: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ*