*ಪ್ರತಿ ಕಾಲೇಜಿನಲ್ಲು ಶಿಸ್ತು ಬದ್ಧ ಚುನಾವಣೆಗಳಿಗೆ ಅವಕಾಶ: ಸಿಎಂ ಡಿ.ಕೆ.ಶಿವಕುಮಾರ್*

ಪ್ರಜಾಪ್ರಭುತ್ವದ ಮೇಲೆ ಬದ್ಧತೆ ಉಳ್ಳವರು ಮಾತ್ರ ಧೈರ್ಯವಾಗಿ ಮಾತನಾಡಲು ಸಾಧ್ಯ ಪ್ರಗತಿವಾಹಿನಿ ಸುದ್ದಿ: “ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು ಎದುರಿಸಿ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ಯುವಕರು ನಾಯಕರಾಗಲು ಮುಂದೆ ಬರಬೇಕು. ನಾಯಕನಾದವನು ನಾಯಕರನ್ನು ಸೃಷ್ಟಿಸಬೇಕು” ಎಂದು ಸಿಎಂ‌ ಡಿ ಕೆ ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. “ಏಳನೇ ತರಗತಿ ಶಾಲಾ ಚುನಾವಣೆ, ಕಾಲೇಜು … Continue reading *ಪ್ರತಿ ಕಾಲೇಜಿನಲ್ಲು ಶಿಸ್ತು ಬದ್ಧ ಚುನಾವಣೆಗಳಿಗೆ ಅವಕಾಶ: ಸಿಎಂ ಡಿ.ಕೆ.ಶಿವಕುಮಾರ್*