*ಮೂಲಭೂತ ಹಕ್ಕುಗಳ ರಕ್ಷಿಸುವುದೇ ಪ್ರಜಾಪ್ರಭುತ್ವ: ಸಚಿವ ಸತೀಶ ಜಾರಕಿಹೊಳಿ*

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಗತಿವಾಹಿನಿ ಸುದ್ದಿ: ವಿವಿಧತೆಯಲ್ಲಿ ಏಕತೆ ತೋರುವ ನಮ್ಮ‌‌ ಹೆಮ್ಮೆಯ ರಾಷ್ಟ್ರದ ವೈವಿಧ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತದ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳವಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ‌ ಅವರು ನುಡಿದರು. ಬೆಳಗಾವಿ ಸುವರ್ಣ ವಿಧಾ‌ನ ಸೌಧದಲ್ಲಿ‌ ರವಿವಾರ (ಸೆ.15) ಜರುಗಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವವು … Continue reading *ಮೂಲಭೂತ ಹಕ್ಕುಗಳ ರಕ್ಷಿಸುವುದೇ ಪ್ರಜಾಪ್ರಭುತ್ವ: ಸಚಿವ ಸತೀಶ ಜಾರಕಿಹೊಳಿ*