*ಮೂಲಭೂತ ಹಕ್ಕುಗಳ ರಕ್ಷಿಸುವುದೇ ಪ್ರಜಾಪ್ರಭುತ್ವ: ಸಚಿವ ಸತೀಶ ಜಾರಕಿಹೊಳಿ*
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಗತಿವಾಹಿನಿ ಸುದ್ದಿ: ವಿವಿಧತೆಯಲ್ಲಿ ಏಕತೆ ತೋರುವ ನಮ್ಮ ಹೆಮ್ಮೆಯ ರಾಷ್ಟ್ರದ ವೈವಿಧ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತದ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳವಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ನುಡಿದರು.Home add -Advt ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ರವಿವಾರ (ಸೆ.15) ಜರುಗಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಗೆ ಪುಷ್ಪ ನಮನ ಸಲ್ಲಿಸಿ ಅವರು … Continue reading *ಮೂಲಭೂತ ಹಕ್ಕುಗಳ ರಕ್ಷಿಸುವುದೇ ಪ್ರಜಾಪ್ರಭುತ್ವ: ಸಚಿವ ಸತೀಶ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed