*ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಸಿಎಂ ಕರೆ*

ಪ್ರಗತಿವಾಹಿನಿ ಸುದ್ದಿ: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ದೇ ನಿರ್ವಹಿಸಲೇಬೇಕು.ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಜಾತಿವ್ಯವಸ್ಥೆಯಿಂದ ಅಸಮಾನತೆ ದೇಶದಲ್ಲಿ ವಿವಿಧ ಜಾತಿಧರ್ಮಗಳ ವ್ಯವಸ್ಥೆಯಿದೆ. ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತರಲಾಗಿದೆ. ಜಾತಿವ್ಯವಸ್ಥೆಯಿಂದಾಗಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಬಿ.ಆರ್.ಅಂಬೇಡ್ಕರ್ ರವರು … Continue reading *ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಸಿಎಂ ಕರೆ*