*ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಸಿಎಂ ಕರೆ*
ಪ್ರಗತಿವಾಹಿನಿ ಸುದ್ದಿ: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ದೇ ನಿರ್ವಹಿಸಲೇಬೇಕು.ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.Home add -Advt ಜಾತಿವ್ಯವಸ್ಥೆಯಿಂದ ಅಸಮಾನತೆ ದೇಶದಲ್ಲಿ ವಿವಿಧ ಜಾತಿಧರ್ಮಗಳ ವ್ಯವಸ್ಥೆಯಿದೆ. ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತರಲಾಗಿದೆ. ಜಾತಿವ್ಯವಸ್ಥೆಯಿಂದಾಗಿ ಅಸಮಾನತೆ ಉಂಟಾಗಿದೆ. ಆದ್ದರಿಂದ … Continue reading *ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಸಿಎಂ ಕರೆ*
Copy and paste this URL into your WordPress site to embed
Copy and paste this code into your site to embed