*ಅಂತರಾಷ್ಟ್ರೀಯ ಕಬಡ್ಡಿ ಪಟು ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ಕಬಡ್ಡಿ ಪಟು ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನ ಆದರ್ಶ ನಗರದ ಮನೆಯಲ್ಲಿ ಪತ್ತೆಯಾಗಿದೆ. 25 ವರ್ಷದ ಧನಲಕ್ಷ್ಮಿ ಮೃತ ಕಬಡ್ಡಿ ಪಟು. ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದ ನಿವಾಸಿ. ಕಳೆದ 5 ವರ್ಷಗಳಿಂದ ನೆಲಮಂಗಲದ ಆದರ್ಶನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಾಡುಗೊಡಿಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಮೈಸೂರು ದಸರಾಗೆ ಹೋಗಿ ಬಂದಿದ್ದ ಧನಲಕ್ಷ್ಮೀ, ಈಗ ಮನೆಯಲ್ಲಿ ಶವವಾಗಿ … Continue reading *ಅಂತರಾಷ್ಟ್ರೀಯ ಕಬಡ್ಡಿ ಪಟು ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ*