*ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಯಕಕ್ಕೆ ಸಮಾನ ಗೌರವ ಲಭಿಸಬೇಕು ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು. ಕಾರ್ಮಿಕರು ದೇಶದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಅಗತ್ಯ ಎಂದರು. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ದೇಶದಲ್ಲಿ 75% ಗಿಂತ … Continue reading *ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು: ಸಿಎಂ ಸಿದ್ದರಾಮಯ್ಯ*