*ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ನಂ.1*

ಯುವಜನರು ಕೃಷಿಯಲ್ಲಿ ತೊಡಗಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ ಕರೆ ಪ್ರಗತಿವಾಹಿನಿ ಸುದ್ದಿ: ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರಸರ್ಕಾರದ ಕುತಂತ್ರವನ್ನ ರಾಜ್ಯದ ರೈತರು ಒಕ್ಕೊರಲಿನಿಂದ ವಿರೋಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ -2026 ಉತ್ಪದಾನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಮಹಿಳಾ ಕೃಷಿಕರ ಸಾಧನೆ ಸ್ಪೂರ್ತಿದಾಯಕನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಎಂದಿಗೂ ಬೆಂಬಲವಾಗಿ ನಿಂತಿದೆ. … Continue reading *ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ನಂ.1*