*ಕೃಷಿಕರಿಗೆ ಗುಡ್ ನ್ಯೂಸ್: ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಿಎಂ ಭರವಸೆ*

ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ … Continue reading *ಕೃಷಿಕರಿಗೆ ಗುಡ್ ನ್ಯೂಸ್: ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಿಎಂ ಭರವಸೆ*