*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಲಿಂಗ ಸಮಾನತೆಯ ಸಂದೇಶ*

ವಿಶ್ವಾಸ ಸೋಹೋನಿ, ಬ್ರಹ್ಮಾಕುಮಾರಿಸ್ ಮೀಡಿಯಾ ವಿಂಗ್ ಅಂತರಾಷ್ಟ್ರೀಯ ಮಹಿಳಾ ದಿನವನ್ನು ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ಮಾರ್ಚ 8 ರಂದು ಆಚರಿಸಲಾಗುತ್ತದೆ. ಲಿಂಗ ತಾರತಮ್ಯದಿಂದ ಮುಕ್ತವಾದ ಉತ್ತಮ ಸಮಾಜವನ್ನು ನಿರ್ಮಿಸಲು ಮತ್ತು ಲಿಂಗ ಸಮಾನತೆಯ ಸಂದೇಶವನ್ನು ನೀಡಲು ಪ್ರತಿವರ್ಷ ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡುತ್ತಾರೆ. 2026 ರ ಅಂತರರಾಷ್ಟ್ರೀಯ ಮಹಿಳಾ ದಿನದ ಧ್ಯೇಯವಾಕ್ಯ “ಗಳಿಸಲು ಅವಕಾಶ ಕೊಡಿ”. ಕೆಲಸದಲ್ಲಿ ಮನೆಯಲ್ಲಿ ಮತ್ತು ಸಮುದಾಯದಲ್ಲಿ ಮಹಿಳೆಯರನ್ನು ಬಹಿರಂಗವಾಗಿ ಮುಂದೆ ಮುನ್ನಡೆಸಲು ಹಲವು ಮಾರ್ಗಗಳು ಕೆಳಗಡೆ ನೀಡಿದಂತೆ ಇವೆ.ಗೌರವ, ದೇಣಿಗೆ, … Continue reading *ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಲಿಂಗ ಸಮಾನತೆಯ ಸಂದೇಶ*