*ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣ, ಬೆಳಗಾವಿ ಇಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಸಂದೀಪ್ ಪಾಟೀಲ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ … Continue reading *ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ*