ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನ ಆಚರಣೆ
ಪ್ರಗತಿವಾಹಿನಿ ಸುದ್ದಿ: ಶುಕ್ರವಾರ ನನದಿ ಕ್ಯಾಂಪಸ್ ಆವರಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬಸವಜ್ಯೋತಿ ಯುಥ ಫೌಂಡೇಶನ್ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಜ್ಯೋತಿಪ್ರಸಾದ ಜೊಲ್ಲೆ ಹಾಗೂ 1500 ಕ್ಕಿಂತ ಹೆಚ್ಚು ಯೋಗಪಟುಗಳು ಭಾಗವಹಿಸಿ, ಯೋಗಾಭ್ಯಾಸ ಮಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಸವಜ್ಯೋತಿ ಯುಥ್ ಫೌಂಡೇಶನ್ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಮಾತನಾಡಿ ಯೋಗವು ಜೀವನವನ್ನು ಶ್ರೀಮಂತ ಗೊಳಿಸುವ ಕಲೆಯಾಗಿದೆ. ಯೋಗದಿಂದ ದೈಹಿಕ, ಮಾನಸಿಕ ಸದೃಢತೆಯನ್ನು ಸಾಧಿಸಿ … Continue reading ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನ ಆಚರಣೆ
Copy and paste this URL into your WordPress site to embed
Copy and paste this code into your site to embed