*ಅಂತರಾಷ್ಟ್ರೀಯ ಯೋಗ ದಿನಾಚರಣೆ: ಯೋಗಾಸನ ಮಾಡಿದ ರಾಜ್ಯಪಾಲರು, ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಅಂತಾರಾಷ್ಟ್ರೀಯ ಯೋಗದಿನಾಚರಣೆ ನಿಮಿತ್ತ ವಿಧಾನಸೌಧದ ಮುಂಭಾಗ ಶುಕ್ರವಾರ ನಡೆದ ಯೋಗೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೊಟ್, ಡಿಸಿಎಂ ಡಿ ಕೆ ಶಿವಕುಮಾರ್ ಭಾಗವಹಿಸಿದ್ದರು. ಈ ವೇಳೆ ರಾಜ್ಯಪಾಲ ಗೆಹ್ಲೋಟ್, ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಎಂಎಲ್ಸಿ ಶರವಣ, ಕ್ರೀಡಾಪಟು ಅಶ್ವಿನಿ ನಾಚಪ್ಪ, ಕ್ರಿಕೆಟಿಗ ಮನೀಶ್ ಪಾಂಡೆ, ಚಿತ್ರನಟಿ ಅನು ಪ್ರಭಾಕರ್, ನಟ ಶರಣ್ ಮತ್ತಿತರರು ಯೋಗಾಸನಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆ ಮಾಡಿದರು.Home add -Advt … Continue reading *ಅಂತರಾಷ್ಟ್ರೀಯ ಯೋಗ ದಿನಾಚರಣೆ: ಯೋಗಾಸನ ಮಾಡಿದ ರಾಜ್ಯಪಾಲರು, ಡಿಸಿಎಂ*