ಅಂತರಾಜ್ಯ ಮನೆ ಕಳ್ಳತನ ಆರೋಪಿ ಬಂಧನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಗಲು ಮನೆ ಕಳ್ಳತನ ಮಾಡುತ್ತಿದ್ದ ಖತರ್ ನಾಕ್ ಕಳ್ಳನನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ. ಸುಮಾರು 12 ಮನೆ ಕಳ್ಳತನ ಮಾಡಿದ ಆರೋಪ ಈತನ ಮೇಲಿದ್ದು, 43 ಲಕ್ಷ ರೂ. ಮೌಲ್ಯದ 673 ಗ್ರಾಂ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಈತನಿಂದ ವಶಪಡಿಸಿಕೊಳ್ಳಲಾಗಿದೆ. Home add -Advt ಖಾನಾಪೂರ ತಾಲೂಕಿನ ಗ್ರಾಮೀಣ ಭಾಗದಲ್ಲಿ 2021 ರಿಂದ ಇಲ್ಲಿಯವರೆಗೆ ಹಗಲು ಮನೆ ಕಳ್ಳತನ ಪ್ರಕರಣಗಳು ನಿರಂತರವಾಗಿ ದಾಖಲಾಗುತ್ತಿದ್ದು, ಈ ಪ್ರಕರಣಗಳ ಆರೋಪಿ ಮತ್ತು ಕಳವು ಮಾಲು … Continue reading ಅಂತರಾಜ್ಯ ಮನೆ ಕಳ್ಳತನ ಆರೋಪಿ ಬಂಧನ
Copy and paste this URL into your WordPress site to embed
Copy and paste this code into your site to embed