*ಜಿಮ್ ಸಮಾವೇಶದಲ್ಲಿ ನೂತನ ಕೈಗಾರಿಕಾ ನೀತಿ ಪ್ರಕಟ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದ್ದು, ರಾಜಧಾನಿ ಹೊರತಾಗಿ ಇತರ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಜಿಮ್ ಸಮಾವೇಶದಲ್ಲಿ ನೂತನ ಕೈಗಾರಿಕಾ ನೀತಿ ಪ್ರಕಟಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಾಳೆಯಿಂದ ಅರಮನೆ ಮೈದಾನದಲ್ಲಿ ನಡೆಯಲಿರುವ “ಇನ್ವೆಸ್ಟ್ ಕರ್ನಾಟಕ 2025” ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಸ್ಥಳದಲ್ಲಿ ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. “ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ಮುಟ್ಟಿದ್ದು, ನಗರದಲ್ಲಿ ವಾಹನಗಳ ಸಂಖ್ಯೆ … Continue reading *ಜಿಮ್ ಸಮಾವೇಶದಲ್ಲಿ ನೂತನ ಕೈಗಾರಿಕಾ ನೀತಿ ಪ್ರಕಟ: ಡಿಸಿಎಂ ಡಿ.ಕೆ. ಶಿವಕುಮಾರ್*