*ಇನ್ವೆಸ್ಟ್ ಕರ್ನಾಟಕ 2025:* *ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ*
: *ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ* *ಇನ್ನು ಮುಂದೆ ಅಫಿಡವಿಟ್ ಆಧರಿತ ಅನುಮೋದನೆ* *ತಮ್ಮ ಇಷ್ಟದ ಭಾಷೆಯಲ್ಲೇ ಮಾಹಿತಿ ಕೊಡುವ ಎಐ ಚಾಟ್ ಬಾಟ್* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ … Continue reading *ಇನ್ವೆಸ್ಟ್ ಕರ್ನಾಟಕ 2025:* *ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ*
Copy and paste this URL into your WordPress site to embed
Copy and paste this code into your site to embed