*ಇನ್ವೆಸ್ಟ್ ಕರ್ನಾಟಕ 2025: ರಾಜ್ಯದಲ್ಲಿ ₹ 10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಇನ್ವೆಸ್ಟ್ ಕರ್ನಾಟಕ 2025” ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಿಂದ ರಾಜ್ಯಕ್ಕೆ ₹ 10.27 ಲಕ್ಷ ಕೋಟಿ ಬಂಡವಾಳ ಹರಿದುಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರ ಜತೆ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು.Home add -Advt “ಈ ಸಮಾವೇಶದಿಂದ ನಾವು ರಾಜ್ಯಕ್ಕೆ ₹ 10 ಲಕ್ಷ ಕೋಟಿ … Continue reading *ಇನ್ವೆಸ್ಟ್ ಕರ್ನಾಟಕ 2025: ರಾಜ್ಯದಲ್ಲಿ ₹ 10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್*