*ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಭಾಗವಹಿಸಿ ಮಾತನಾಡಿದರು. “ಕಳೆದ ನಾಲ್ಕು ದಿನಗಳಲ್ಲಿ ಈ ಸಮಾವೇಶದಲ್ಲಿ ಅನೇಕ ಒಪ್ಪಂದಗಳು, … Continue reading *ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*