*ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ 1,000 ಕೋಟಿ ರೂ. ಹೂಡಿಕೆ: ಬೆಳಗಾವಿಯ ಕೆಎಲ್‌ಇ ಸೊಸೈಟಿ ಘೋಷಣೆ*
ಇನ್ವೆಸ್ಟ್ ಕರ್ನಾಟ-2025 ಪ್ರಗತಿವಾಹಿನಿ ಸುದ್ದಿ: ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಅಗತ್ಯವಿರುವ ಶಿಕ್ಷಣ, ಸೇವೆ ಮತ್ತು ಸಂಶೋಧನೆಗಳಿಗೆ ಉದ್ದೇಶಿತ ಕ್ವಿನ್ ಸಿಟಿಯಲ್ಲಿ ಮುಂದಿನ 5 ವರ್ಷಗಳಲ್ಲಿ 1,000 ಕೋಟಿ ರೂ. ಹೂಡಿಕೆ ಮಾಡುವುದಾಗಿ ಬೆಳಗಾವಿಯ ಕೆಎಲ್‌ಇ ಸೊಸೈಟಿ ಪ್ರಕಟಿಸಿದೆ. ‘ಜಿಮ್ -2025’ ಸಮಾವೇಶದಲ್ಲಿ ಸರಕಾರದ ಪರವಾಗಿ ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಮತ್ತು ಕೆಎಲ್‌ಇ ಸೊಸೈಟಿ ಅಧ್ಯಕ್ಷ ಡಾ.ಪ್ರಭಾಕರ ಕೋರೆ ಈ ಸಂಬಂಧದ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದರು. ಈ ಹೂಡಿಕೆ ಯೋಜನೆಯಿಂದ 1,500 ಉದ್ಯೋಗಗಳು … Continue reading *ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ 1,000 ಕೋಟಿ ರೂ. ಹೂಡಿಕೆ: ಬೆಳಗಾವಿಯ ಕೆಎಲ್‌ಇ ಸೊಸೈಟಿ ಘೋಷಣೆ*
Copy and paste this URL into your WordPress site to embed
Copy and paste this code into your site to embed