*ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2024-25ನೇ ಸಾಲಿಗೆ B.Sc Nursing and GNM Nursing Course ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮೀರಿರಬಾರದು. ಅಭ್ಯರ್ಥಿಯ ಅನುದಾನದ ಲಭ್ಯತೆಯ ಅನುಸಾರ ಮೇರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗಿದ್ದು, ಅಭ್ಯರ್ಥಿಗಳು ಯೋಜನೆಯಡಿ ಉತ್ತೇಜನ … Continue reading *ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ*
Copy and paste this URL into your WordPress site to embed
Copy and paste this code into your site to embed