GIT add 2024-1
Beereshwara 33

ಕೆಎಲ್ ಇ ಘಟಿಕೋತ್ಸವಕ್ಕೆ ಉಪರಾಷ್ಟ್ರಪತಿಗೆ ಆಹ್ವಾನ 

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ನವದೆಹಲಿ : ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ಭೇಟಿ ಮಾಡಿ ಕೆಎಲ್ ಇ ಸಂಸ್ಥೆ ಘಟಿಕೋತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದರು.

Emergency Service

ಭಾನುವಾರ, ನವದೆಹಲಿಯಲ್ಲಿ ಉಪರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಆಹ್ವಾನಿಸಲಾಯಿತು. ಸಚಿವ ಜೋಶಿ ಮತ್ತು ಪ್ರಭಾಕರ ಕೋರೆ ಇಬ್ಬರೂ  ಉಪರಾಷ್ಟ್ರಪತಿ ಅವರಿಗೆ ಕೆಎಲ್ ಇ ಸಂಸ್ಥೆ ಬೆಳೆದು ಬಂದ ಬಗ್ಗೆ ಮಾಹಿತಿ ನೀಡಿದರು. ಕೆಎಲ್ ಇ ಸಂಸ್ಥೆ ಘಟಿಕೋತ್ಸವ ಹಮ್ಮಿಕೊಂಡಿದ್ದು, ಸಮಾರಂಭಕ್ಕೆ ಆಗಮಿಸುವಂತೆ ಆತ್ಮೀಯ ಆಹ್ವಾನ ನೀಡಿದರು.

Laxmi Tai add
Bottom Add3
Bottom Ad 2