Belagavi NewsBelgaum NewsCrimeKannada NewsKarnataka News

*ಐಪಿಎಲ್ ಬೆಟ್ಟಿಂಗ್: ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ತರಕಾರಿ ಮಾರುಕಟ್ಟೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರಿಗೆ ಪೊಲೀಸರು ಶಾಕ್ ನೀಡಿದ್ದಾರೆ.

ಮಾರ್ಕೆಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಜಹೀರ ಅಕ್ಷರಸಾಬ ಮುಜಾವರ(41), ಜಾವೀದ ಉಚಗಾಂವಕರ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Home add -Advt

ಮೊಬೈಲ್ ಫೋನ್ ಬಳಸಿಕೊಂಡು ಹಣ ಹಚ್ಚಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ ಆನ್‌ಲೈನ್ ಮೂಲಕ ಆಡುತ್ತಿದ್ದಾಗ ಮಾರ್ಕೆಟ್ ಪಿಎಸ್ ಐ ವಿಠ್ಠಲ ಹಾವನ್ನವರ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. 

ದಾಳಿ ವೇಳೆ ಮೊಬೈಲ್, ನಗದು ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.

Related Articles

Back to top button