Latest

ಲಾಕ್ಡೌನ್ ಸಡಿಲಿಕೆ: ರಿಜಿಸ್ಟ್ರಾರ್, ಸಬ್ ರಜಿಸ್ಟ್ರಾ ರ್ ಕಚೇರಿ ತೆರೆಯಲು ಅನುಮತಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೊರೋನಾ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲ ಮಾಡಲಾಗುತ್ತಿದೆ. ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸ್ಟ್ರಿಕ್ಟ್ ರಜಿಸ್ಟ್ರಾರ್ ಹಾಗೂ ಸಬ್ ರಜಿಸ್ಟ್ರಾರ್ ಕಚೇರಿ ಆರಂಭಿಸಲು ಸರಕಾರ ಅನುಮತಿ ನೀಡಿದೆ.

ಕೋವಿಡ್ ಮಾರ್ಗದರ್ಶಿ ನಿಯಮಗಳನ್ನು ಪಾಲಿಸಿ ನೋಂದಣಾಧಿಕಾರಿ ಕಚೇರಿ ಕಾರ್ಯಾರಂಭ ಮಾಡಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಆದೇಶ ಹೊರಡಿಸಿದ್ದಾರೆ.

ಇದರಿಂದಾಗಿ ರಾಜ್ಯದಲ್ಲಿ ಸೋಮವಾರದಿಂದಲೇ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.

 

226 ತಾಲೂಕು ಪಂಚಾಯಿತಿಗಳಿಗೆ ಹೊಸ ಹುದ್ದೆ: ರಾಜ್ಯ ಸರಕಾರದ ಆದೇಶ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button