*ಐಪಿಎಲ್ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಚಿನ್ನಸ್ವಾಮಿ ಸ್ಟೇಡುಯಂನತ್ತ ಆರ್ ಸಿಬಿ ಅಭಿಮಾನಿಗಳು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. ಶಾಸಕರಿಗೆ ಐಪಿಎಲ್ ಮ್ಯಾಚ್ಗಳ ಟಿಕೆಟ್ ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಗೆ ಸಂಬಂಧಿಸಿದಂತೆ ಸ್ಪಂದಿಸಿರುವ ಕೆ.ಎಸ್.ಸಿ.ಎ ಶಾಸಕರಿಗೆ 1+1 ಟಿಕೆಟ್ ನೀಡಲು ಸಮ್ಮತಿ ನೀಡಿದೆ. ಈ ನಡುವೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಐಪಿಎಲ್ ಟಿಕೆಟ್ ನಿರಾಕರಿಸಿದ್ದಾರೆ. ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವಿಪಕ್ಷ ನಾಯಕ ಅಶೋಕ್ ಐಪಿಎಲ್ ಟಿಕೆಟ್ಗಾಗಿ ಅಧಿವೇಶನದಲ್ಲಿ ಧ್ವನಿ ಎತ್ತಿದ ಬೆನ್ನಲ್ಲೇ ಕೆಎಸ್‌ಸಿಎ … Continue reading *ಐಪಿಎಲ್ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed