*ಐಪಿಎಲ್ ಟಿಕೆಟ್ ಬ್ಲಾಕ್ ನಲ್ಲಿ ಮಾರಾಟ: ಟಿಕೆಟ್ ಖರೀದಿಸುವವರ ಸೋಗಿನಲ್ಲಿ ಬಂದು 10 ಆರೋಪಿಗಳನ್ನು ಬಂಧಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಬ್ಲಾಕ್ ನಲ್ಲಿ ಹೆಚ್ಚಿನ ದರಕ್ಕೆ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ 10 ಆರೋಪಿಗಳನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಆರ್ ಸಿಬಿ, ಜಿಟಿ ಪಂದ್ಯದ ಟಿಕೆಟ್ ಗಳನ್ನು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಏಳು ಎಫ್ ಐ ಆರ್ ದಾಖಲಾಗಿತ್ತು.Home add -Advt ಮಫ್ತಿಯಲ್ಲಿ ಟಿಕೆಟ್ ಖರೀದಿಸುವವರ ಸೋಗಿನಲ್ಲಿ ಬಂದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ … Continue reading *ಐಪಿಎಲ್ ಟಿಕೆಟ್ ಬ್ಲಾಕ್ ನಲ್ಲಿ ಮಾರಾಟ: ಟಿಕೆಟ್ ಖರೀದಿಸುವವರ ಸೋಗಿನಲ್ಲಿ ಬಂದು 10 ಆರೋಪಿಗಳನ್ನು ಬಂಧಿಸಿದ ಪೊಲೀಸರು*