*ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್*

ಅಂತಾರಾಷ್ಟ್ರೀಯ ಪಂದ್ಯಗಳಿಗೆ 2 ಟಿಕೆಟ್ ಜತೆಗೆ ಹೆಚ್ಚುವರಿ 2 ಟಿಕೆಟ್ ಖರೀದಿಗೆ ಅವಕಾಶ ಪ್ರಗತಿವಾಹಿನಿ ಸುದ್ದಿ: “ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಟಿಕೆಟ್ ಉಚಿತವಾಗಿ ನೀಡಲು ಒಪ್ಪಿದ್ದಾರೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಹೆಚ್ಚುವರಿ ಟಿಕೆಟ್ ಅನ್ನು ಖರೀದಿಸಲು ಅವಕಾಶ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕೆಎಸ್ ಸಿಎ ಪದಾಧಿಕಾರಿಗಳು, ಆರ್ ಸಿಬಿ … Continue reading *ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್*