Latest

ಮಾಜಿ ಸಚಿವ ಸುಧಾಕರ ಬೆಂಬಲಿಗ ಸೇರಿ ನಾಲ್ವರು ಆರೆಸ್ಟ್

ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗ ಜಗದೀಶ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಾಜಿ ಸಚಿವರ ಬೆಂಬಲಿಗ ನಗರಸಭೆ ಸದಸ್ಯ ಜಗದೀಶ್, ಮಾರುತಿ, ಕಿರಣ್ ಹಾಗೂ ರವಿ ಅಲಿಯಾಸ್ ಉಂಡೆ ರವಿ ಎಂದು ಗುರುತಿಸಲಾಗಿದೆ. ಬಂಧಿತರಿಂದ 1 ಲಕ್ಷ ನಗದು ಹಾಗೂ 10 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ

ಬಂಧಿತರು ನಿನ್ನೆ ನಡೆದ ಮುಂಬೈ ಇಂಡಿಯನ್ಸ್ v/s ರಾಜಸ್ಥಾನ ರಾಯಲ್ಸ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದರು. ಹಿರಿಯೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೀಕೆಂಡ್ ಕರ್ಫ್ಯೂ ಮಾದರಿ ಲಾಕ್ ಡೌನ್ ವಾರ ಪೂರ್ತಿ ಮುಂದುವರಿಯಲಿದೆಯೇ?

Home add -Advt

Related Articles

Back to top button