Latest

ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಭಾಸ್ಕರ್ ರಾವ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ; ಮತ್ತೋರ್ವ ಐಪಿಎಸ್ ಅಧಿಕಾರಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು, ಭಾಸ್ಕರ್ ರಾವ್ ಇಂದು ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರಿಗೆ ಆಪ್ ಬಾವುಟ ನೀಡಿ ಕೇಜ್ರಿವಾಲ್ ಪಕ್ಷಕ್ಕೆ ಸ್ವಾಗತಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಪ್ ಸಿದ್ಧತೆ ತಡೆಸಿದ್ದು, ರಾಜ್ಯದಲ್ಲಿಯೂ ರಾಜಕೀಯ ಚಟುವಟಿಕೆ ಚುರುಕುಗೊಳಿಸಿದೆ.

Home add -Advt

ಮುಂಬರುವ ವಿಧಾನಸಭಾ ಚುನಾವಣೆಗೆ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.
ಆರ್.ಎನ್.ನಾಯಕ ಕೊಲೆ ಪ್ರಕರಣ: ಬನ್ನಂಜೆ ರಾಜಾಗೆ ಜೀವವಧಿ ಶಿಕ್ಷೆ

Related Articles

Back to top button