*IPS ಅಧಿಕಾರಿ ಎಸ್.ರವಿ ದಿಢೀರ್ ರಾಜೀನಾಮೆ*: *ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ನಿವೃತ್ತಿಗೆ ಇನ್ನೂ ಆರು ತಿಂಗಳು ಬಾಕಿ ಇರುವಾಗಲೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್​ಪಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ ದಿಢೀರ್ ರಾಜೀನಾಮೆ ನೀಡಿದ್ದಾರೆ. ನಿವೃತ್ತಿಗೆ ಆರು ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿಗೆ (ವಿಆರ್​ಎಸ್) ಅರ್ಜಿ ಸಲ್ಲಿಸಿದ್ದಾರೆ. ಡಿಜಿ ಐಜಿಪಿ ಸಲೀಂ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದು, ಎಸ್. ರವಿ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿಸಿದ್ದಾರೆ. … Continue reading *IPS ಅಧಿಕಾರಿ ಎಸ್.ರವಿ ದಿಢೀರ್ ರಾಜೀನಾಮೆ*: *ಕಾರಣವೇನು?*