*ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಸೇರಿದಂತೆ 15 ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿಗಳಾದ ಭೂಷಣ್ ಬೋರಸೆ, ಎನ್.ಶಶಿಕುಮಾರ್ ಸೇರಿದಂತೆ 15 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.Home add -Advt ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿಗಳ ಪಟ್ಟಿ: ನಂಜುಂಡಸ್ವಾಮಿ- ಎಡಿಜಿಪಿ, ಮಾನವ ಹಕ್ಕುಗಳ ಆಯೋಗದಿವ್ಯಜ್ಯೋತಿ ರೇ – ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ವಿಭಾಗಅಮಿತ್ ಸಿಂಗ್ -ಐಜಿಪಿ, ಕೆ … Continue reading *ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಸೇರಿದಂತೆ 15 ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ*
Copy and paste this URL into your WordPress site to embed
Copy and paste this code into your site to embed