Latest

*IPS ಅಧಿಕಾರಿಗಳ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಮತ್ತೆ ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕಲಬುರ್ಗಿ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿ ಕುಮಾರ್, ಐಪಿಎಸ್ ಅಧಿಕಾರಿ ದಿವ್ಯಾ ವಿ ಗೋಪಿನಾಥ್, ನಾರಾಯಾಣ ಎಂ, ಶಿವಕುಮಾರ್ ಸೇರಿದಂತೆ 6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Home add -Advt

ವರ್ಗಾವಣೆ ಹಾಗೂ ಸ್ಥಳ ನಿಯೋಜನೆಗೊಂಡ ಐಪಿಎಸ್ ಅಧಿಕಾರಿಗಳ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Ips transfer

Related Articles

Back to top button