*ಬೆಳಗಾವಿ ಐಜಿಪಿಯಾಗಿ ಸಂದೀಪ್ ಪಾಟೀಲ್ ನೇಮಕ: ಮೂವರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಂದೀಪ್ ಪಾಟೀಲ್ ಅವರನ್ನು ಬೆಳಗಾವಿ ಉತ್ತರ ಐಜಿಪಿಯಾಗಿ ನೇಮಕ ಮಾಡಲಾಗಿದೆ. Home add -Advt 2004ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಸಂದೀಪ ಪಾಟೀಲ ಈ ಹಿಂದೆ ಬೆಳಗಾವಿಯಲ್ಲಿ ಎಸ್ಪಿಯಾಗಿ ಕೆಲಸ ಮಾಡಿ, ಒಳ್ಳೆಯ ಹೆಸರು ಗಳಿಸಿದ್ದರು. ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ. ಸಂದೀಪ್ ಪಾಟೀಲ್ – ಐಜಿಪಿ, ಬೆಳಗಾವಿ ಉತ್ತರ ವಲಯಚೇತನ್ ಸಿಂಗ್ ರಾಥೋಡ್ … Continue reading *ಬೆಳಗಾವಿ ಐಜಿಪಿಯಾಗಿ ಸಂದೀಪ್ ಪಾಟೀಲ್ ನೇಮಕ: ಮೂವರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ*