ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಸಾರ್ವಜನಿಕ ಬಾವಿಯ ಕುಡಿಯುವ ನೀರು ದುರ್ಬಳಕೆ ಮಾಡಿರುವ ಆರೋಪದಲ್ಲಿ ಪೊಲೀಸ್ ಅಧಿಕಾರಿಯೇ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬವೊಂದು ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹಲ್ಲೆ, ಬೇದರಿಕೆ ಆರೋಪದ ಮೇಲೆ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ಮೇಲೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಗಳಿ ಗ್ರಾಮದ ಸೈದಪ್ಪಾ ಗಡಾದಿ ಕುಟುಂಬದವರು ಸಾರ್ವಜನಿಕರ ಬಾವಿಯ ಕುಡಿಯುವ ನೀರನ್ನು ಬಳಕೆ ಮಾಡುತ್ತಿದ್ದರು. … Continue reading *ಪೊಲೀಸ್ ಅಧಿಕಾರಿ ವಿರುದ್ಧ ಬೆದರಿಕೆ, ಹಲ್ಲೆ ಆರೋಪ; ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ವಿರುದ್ಧ ಪ್ರಕರಣ ದಾಖಲು*
Copy and paste this URL into your WordPress site to embed
Copy and paste this code into your site to embed