*ಪೊಲೀಸ್ ಅಧಿಕಾರಿ ವಿರುದ್ಧ ಬೆದರಿಕೆ, ಹಲ್ಲೆ ಆರೋಪ; ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ವಿರುದ್ಧ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಸಾರ್ವಜನಿಕ ಬಾವಿಯ ಕುಡಿಯುವ ನೀರು ದುರ್ಬಳಕೆ ಮಾಡಿರುವ ಆರೋಪದಲ್ಲಿ ಪೊಲೀಸ್ ಅಧಿಕಾರಿಯೇ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬವೊಂದು ಪೊಲೀಸ್ ಠಾಣೆ ಮೆಟ್ಟಿಲೇರಿದೆ.Home add -Advt ಹಲ್ಲೆ, ಬೇದರಿಕೆ ಆರೋಪದ ಮೇಲೆ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ಮೇಲೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಗಳಿ ಗ್ರಾಮದ ಸೈದಪ್ಪಾ ಗಡಾದಿ ಕುಟುಂಬದವರು ಸಾರ್ವಜನಿಕರ ಬಾವಿಯ ಕುಡಿಯುವ ನೀರನ್ನು … Continue reading *ಪೊಲೀಸ್ ಅಧಿಕಾರಿ ವಿರುದ್ಧ ಬೆದರಿಕೆ, ಹಲ್ಲೆ ಆರೋಪ; ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ವಿರುದ್ಧ ಪ್ರಕರಣ ದಾಖಲು*