*ಐಪಿಎಸ್ ಅಧಿಕಾರಿ ಡಿ.ರೂಪಾ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಐಜಿಪಿ ಡಿ.ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಐಜಿ ವರ್ತಿಕಾ ಕಟಿಯಾರ್ ವರ್ಗಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಡಿ.ರೂಪಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.Home add -Advt ಐಜಿಪಿ ಡಿ.ರೂಪಾ ಕೆಳ ಹಂತದ ಅಧಿಕಾರಿಗಳನ್ನು ಬಳಸಿಕೊಂಡು ತಮ್ಮ ಕೊಠಡಿಯಲ್ಲಿನ ದಾಖಲೆಗಳ ಕಳುವು ಮಾಡಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ವರ್ತಿಕಾ ಕಟಿಯಾರ್ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದರು. ಇದರ … Continue reading *ಐಪಿಎಸ್ ಅಧಿಕಾರಿ ಡಿ.ರೂಪಾ ದಿಢೀರ್ ವರ್ಗಾವಣೆ*