*ಸೌದಿಯ ತೈಲ ಘಟಕದ ಮೇಲೆ ಇರಾನ್ ದಾಳಿ: ಭಾರತದಲ್ಲಿ ಇಂಧನ ದರ ಏರಿಕೆ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ: ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಘರ್ಷಣೆಯ ನಡುವೆ ಸೌದಿ ಅರೇಬಿಯಾದ ರಾಸ್ ತನುರಾ ತೈಲ ಸಂಸ್ಕರಣಾ ಕೇಂದ್ರ ಡೋನ್ ದಾಳಿಗೆ ಗುರಿಯಾಗಿದೆ. ಇರಾನ್ ‘ಶಾಹೆದ್-136’ ಮಾದರಿಯ ಆತ್ಮಹತ್ಯಾ ಡೋನ್‌ಗಳು ತೈಲ ಘಟಕದ ಮೇಲೆ ದಾಳಿ ನಡೆಸಿವೆ. ಈ ಘಟನೆಯ ನಂತರ ತೈಲ ಸಂಸ್ಕರಣಾಗಾರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೌದಿ ಅರಾಮ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ. ಹೀಗೆ ನುಗ್ಗಿಬಂದ ಬಹುತೇಕ ಡೋನ್‌ಗಳನ್ನು ತಡೆದಿದ್ದರೂ, ಈ ಪೈಕಿ ಕೆಲವು ಸಂಗ್ರಹಣಾ ಟ್ಯಾಂಕ್‌ಗಳ ಮೇಲೆ ಬಿದ್ದ ಕಾರಣ … Continue reading *ಸೌದಿಯ ತೈಲ ಘಟಕದ ಮೇಲೆ ಇರಾನ್ ದಾಳಿ: ಭಾರತದಲ್ಲಿ ಇಂಧನ ದರ ಏರಿಕೆ ಸಾಧ್ಯತೆ*
Copy and paste this URL into your WordPress site to embed
Copy and paste this code into your site to embed