*ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ಇರಾನ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಇರಾನ್‌ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆಯೆಂದು ಹೇಳಿದೆ. ಇತ್ತೀಚಿನ ವಾರಾಂತ್ಯದಲ್ಲಿ ನಡೆದ ಅಮೆರಿಕಾ-ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಸಾವಿಗೀಡಾದ ಬಳಿಕ ಸಂಘರ್ಷ ತೀವ್ರಗೊಂಡಿದೆ.Home add -Advt ಇದರ ಪ್ರತಿಕಾರವಾಗಿ ಟೆಹ್ರಾನ್ ಹಾಗೂ ಅದರ ಮೈತ್ರಿಕೂಟಗಳು ಇಸ್ರೇಲ್ ನಗರಗಳ ಜೊತೆಗೆ ಕೊಲ್ಲಿಯ ಪ್ರದೇಶದಲ್ಲಿರುವ ಅಮೆರಿಕದ ತಾಣಗಳ ಮೇಲೆ ಕ್ಷಿಪಣಿ ಮತ್ತು ಡೋನ್ ದಾಳಿಗಳನ್ನು ಆರಂಭಿಸಿವೆ. ಈ ದಾಳಿಯನ್ನು ಇಸ್ರೇಲ್ ವಾಯುಪಡೆಯ ಕಮಾಂಡರ್ … Continue reading *ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ಇರಾನ್ ದಾಳಿ*
Copy and paste this URL into your WordPress site to embed
Copy and paste this code into your site to embed