*ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಪತನ*

ಪ್ರಗತಿವಾಹಿನಿ ಸುದ್ದಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಜೊತೆಇರಾನ್ ವಿದೇಶಾಂಗ ಸಚಿವರು ಕೂಡಾ   ಹೆಲಿಕಾಪ್ಟರ್ ನಲ್ಲಿ ಇದ್ದರು ಎನ್ನಾಲಾಗಿದೆ.‌ ಇರಾನ್ ನ ಪೂರ್ವ ಅಜರ್‌ಬೈಜಾನ್ ಜೋಲ್ಪಾ ಪ್ರಾಂತ್ಯದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಿಯಂತ್ರಣ ಕಳೆದುಕೊಂಡು ಅಪಘಾತವಾಗಿದೆ ಎಂದು ವರದಿಯಾಗಿದೆ.  ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವ ಹೂಸೈನ್ ಅಮಿರಾಬ್ದೊಲ್ಹೈನ್ ಇಬ್ಬರು ಪೂರ್ವ ಅಜರ್‌ಬೈಜಾನ್‌ನಲ್ಲಿ ಕಾರ್ಯಕ್ರಮಕ್ಕಾಗಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. … Continue reading *ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಪತನ*