*12ನೇ ದಿನಕ್ಕೆ ಕಾಲಿಟ್ಟ ಯುದ್ಧ: ಇರಾನಿನ 16 ಹಡಗುಗಳನ್ನು ನಾಶಪಡಿಸಿದ ಅಮೆರಿಕ*
ಪ್ರಗತಿವಾಹಿನಿ ಸುದ್ದಿ: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ. ಇರಾನಿನ 16 ಹಡಗುಗಳನ್ನು ನಾಶಪಡಿಸಲಾಗಿದೆ ಎಂದು ಅಮೆರಿಕ ಹೇಳಿಕೊಂಡಿದೆ. ಹಾರ್ಮುಜ್ ಜಲಸಂಧಿ ಬಳಸದಂತೆ ಟ್ಯಾಂಕರ್‌ಗಳನ್ನು ನಿಲ್ಲಿಸಿರುವ ಇರಾನ್ ಬೆದರಿಕೆ ಬೆನ್ನಲ್ಲೇ ಅಮೆರಿಕಾ ಇರಾನಿನ 16 ಹಡಗುಗಳ ಮೇಲೆ ದಾಳಿ ನಡೆಸಿದೆ.Home add -Advt ಇಸ್ಲಾಮಿಕ್ ಗಣರಾಜ್ಯವು ಈ ಪ್ರದೇಶದ ತೈಲ ರಫ್ತನ್ನು ನಿರ್ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಲ್ಲದೆ, ವಿಶ್ವದ ಶೇಕಡಾ 20ರಷ್ಟು ತೈಲ ಸಾಗಿಸುವ ಹಾರ್ಮುಜ್ ಜಲಸಂಧಿ ಬಳಸದಂತೆ … Continue reading *12ನೇ ದಿನಕ್ಕೆ ಕಾಲಿಟ್ಟ ಯುದ್ಧ: ಇರಾನಿನ 16 ಹಡಗುಗಳನ್ನು ನಾಶಪಡಿಸಿದ ಅಮೆರಿಕ*
Copy and paste this URL into your WordPress site to embed
Copy and paste this code into your site to embed