*ಇಸ್ರೇಲ್-ಅಮೆರಿಕಾ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಇಸ್ರೇಲ್ ಹಾಗೂ ಅಮೆರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಇಸ್ರೇಲ್-ಅಮೇರಿಕ ಅದಾಳಿಯಲ್ಲಿ ಅಲಿ ಖಮೇನಿ ಮಾತ್ರವಲ್ಲ ಅವರ ಮಗಳಿ, ಅಳಿಯ ಮೊಮ್ಮಕ್ಕಳು ಸೇರಿ ಈಡೀ ಕುಟುಂಬವೇ ನಾಶವಾಗಿದೆ ಎಂದು ವರದಿಯಾಗಿದೆ. ಆದರೆ ಅವರ ಪುತ್ರನ ಬಗ್ಗೆ ಯಾವುದೇ ಮಾಹಿತಿ ಲವ್ಭ್ಯವಾಗಿಲ್ಲ. ಇಸ್ರೇಲ್-ಅಮೆರಿಕಾ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ … Continue reading *ಇಸ್ರೇಲ್-ಅಮೆರಿಕಾ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ*
Copy and paste this URL into your WordPress site to embed
Copy and paste this code into your site to embed