*ಇರಾನ್-ಇಸ್ರೇಲ್ ಯುದ್ಧ: ಅರಬ್ ರಾಷ್ಟ್ರಗಳಿಗೆ ತೆರಳುವ 21 ವಿಮಾನಗಳು ರದ್ದು*
ಪ್ರಗತಿವಾಹಿನಿ ಸುದ್ದಿ: ಇರಾನ್-ಇಸ್ರೇಲ್ ನಡುವಿನ ಯುದ್ಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ ಮಾಡಿದೆ. ಈ ನಡುವೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಮತ್ತು ಬರಬೇಕಿದ್ದ 21 ವಿಮಾನಗಳು ರದ್ದಾಗಿವೆ. ಮಾರ್ಚ್ 1 ರಿಂದ 9ರವರೆಗೆ 200ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳು ರದ್ದಾಗಿದ್ದು, ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗಿದೆ. ಮಧ್ಯಪ್ರಾಚ್ಯದತ್ತ ಪ್ರಯಾಣಿಸುವವರು ತಮ್ಮ ವಿಮಾನಗಳ ಸ್ಥಿತಿಯನ್ನು ಮುಂಚಿತವಾಗಿ ಪರಿಶೀಲಿಸಲು ಸೂಚಿಸಲಾಗಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೀವ್ರಗೊಂಡಿರುವ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನ … Continue reading *ಇರಾನ್-ಇಸ್ರೇಲ್ ಯುದ್ಧ: ಅರಬ್ ರಾಷ್ಟ್ರಗಳಿಗೆ ತೆರಳುವ 21 ವಿಮಾನಗಳು ರದ್ದು*
Copy and paste this URL into your WordPress site to embed
Copy and paste this code into your site to embed