*ಭಾರಕ್ಕೆ ಆಗಮಿಸುತ್ತಿದ್ದ ಥಾಯ್ ಹಡಗಿನ ಮೇಲೆ ದಾಳಿ*

ಪ್ರಗತಿವಾಹಿನಿ ಸುದ್ದಿ: ಇಸ್ರೇಲ್‌, ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ಗುಜರಾತ್‌ಗೆ ಆಗಮಿಸುತ್ತಿದ್ದ ಥಾಯ್ ಸರಕು ಸಾಗಣೆ ಹಡಗಿನ ಮೇಲೆ ಹಾರ್ಮುಜ್ ಜಲಸಂಧಿಯಲ್ಲಿ ದಾಳಿ ನಡೆದಿದೆ.  ಭಾರತದ ವಿದೇಶಾಂಗ ವ್ಯವಹಾರದ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಥಾಯ್‌ನ ಮಯೂರಿ ನರೀ ಹಡಗಿನ ಮೇಲೆ ನಡೆದ ದಾಳಿಯ ವರದಿಗಳನ್ನು ನಾವು ನೋಡಿದ್ದೇವೆ. ಆ ಹಡಗು ಭಾರತದ ಕಾಂಡ್ಲಾಗೆ ಆಗಮಿಸಬೇಕಿತ್ತು.Home add -Advt ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ವಾಣಿಜ್ಯ ಸಾಗಣೆಯನ್ನು ಮಿಲಿಟರಿ ದಾಳಿ ಗುರಿಯಾಗಿಸಿಕೊಳ್ಳುತ್ತಿದೆ … Continue reading *ಭಾರಕ್ಕೆ ಆಗಮಿಸುತ್ತಿದ್ದ ಥಾಯ್ ಹಡಗಿನ ಮೇಲೆ ದಾಳಿ*