*ಇರಾನ್ ಮೇಲೆ ಮುಂದುವರೆದ ಇಸ್ರೇಲ್-ಅಮೆರಿಕ ದಾಳಿ: 19 ಜನರು ಸಾವು*
ಪ್ರಗತಿವಾಹಿನಿ ಸುದ್ದಿ: ಇರಾನ್ ಮೇಲೆ ಇಸ್ರೇಲ್-ಅಮೆರಿಕಾ ಜಂಟಿ ದಾಳಿ ಮುಂದುವರೆದಿದ್ದು, ವಿವಿಧೆಡೆ ಇಂದು ನಡೆದ ದಾಳಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ಇರಾನ್ ನ ವಸತಿ ಪ್ರದೇಶವನ್ನು ಗುರಿಯಾಗಿಸಿಕೊಂಡು ಇಸ್ರೇಲ್-ಅಮೆರಿಕಾ ದಾಳಿ ನಡೆಸಿದ್ದು, 6 ಜನರು ಮೃತಪಟ್ಟಿದ್ದಾರೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ.Home add -Advt ಮೂರು ವಸತ್ ನಿಲಯಗಳನ್ನು ಗುರುಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಮತ್ತೊಂದೆಡೆ ಲೆಬನಾನ್ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಇಸ್ರೇಲ್ ನಡೆಸಿದ ದಾಳಿಯಲ್ಲಿ 13 ಜನರು ಸಾವನ್ನಪ್ಪಿದ್ದಾರೆ. ಇಸ್ರೇಲ್ ದಾಳಿಗೆ ಪ್ರತಿಯಾಗಿ ಇರಾನ್ ಪ್ರತಿ ದಾಳಿ … Continue reading *ಇರಾನ್ ಮೇಲೆ ಮುಂದುವರೆದ ಇಸ್ರೇಲ್-ಅಮೆರಿಕ ದಾಳಿ: 19 ಜನರು ಸಾವು*
Copy and paste this URL into your WordPress site to embed
Copy and paste this code into your site to embed