*ಆವಾಸ್ ಆರ್ಥಿಕ ನೆರವು 2 ಲಕ್ಷಕ್ಕೆ ಹೆಚ್ಚಿಸುವಂತೆ ಕಡಾಡಿ ಒತ್ತಾಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸ್ತುತ ಆರ್ಥಿಕ ಪರಿಸ್ಥಿತಿ ಮತ್ತು ನಿರ್ಮಾಣ ವೆಚ್ಚದಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀಡಲಾಗುವ ಆರ್ಥಿಕ ನೆರವನ್ನು 2 ಲಕ್ಷ ರೂಪಾಯಿವರೆಗೆ ಹೆಚ್ಚಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯ ವೇಳೆಯಲ್ಲಿ ಕೇಂದ್ರ ಸರ್ಕಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 2 ಕೋಟಿ ಹೆಚ್ಚುವರಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಘೋಷಿಸಿದೆ. ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಹೊಸ ಕುಟುಂಬಗಳ … Continue reading *ಆವಾಸ್ ಆರ್ಥಿಕ ನೆರವು 2 ಲಕ್ಷಕ್ಕೆ ಹೆಚ್ಚಿಸುವಂತೆ ಕಡಾಡಿ ಒತ್ತಾಯ*
Copy and paste this URL into your WordPress site to embed
Copy and paste this code into your site to embed