*ವಿಮಾ ಏಜೆಂಟ್ ಗಳಿಗೆ ಬಿಗ್ ಶಾಕ್ ನೀಡಿದ ಕೇಂದ್ರ ಸರ್ಕಾರ*

ವಿಮಾ ಏಜೆಂಟ್ ಗಳಿಗೆ ಬಿಗ್ ಶಾಕ್ ನೀಡಿದ ಕೇಂದ್ರ ಸರ್ಕಾರ ವಿಮಾ ಏಜೆಂಟ್ ಗಳಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಇನ್ಮುಂದೆ ವಿಮಾ ಏಜೆಂಟ್‌ಗಳು ಹಾಗೂ ವಿತರಕರಿಗೆ ನೀಡುವ ಕಮಿಷನ್‌ಗೆ ಮಿತಿ ನಿಗದಿಪಡಿಸುವ ಪ್ರಸ್ತಾವನೆ ಮಾಡಲಾಗಿದೆ. ವಿಮಾ ಸೇವೆಗಳನ್ನು ಮತ್ತಷ್ಟು ಪಾರದರ್ಶಕ ಮತ್ತು ಗ್ರಾಹಕಸ್ನೇಹಿಯಾಗಿಸುವ ನಿಟ್ಟಿನಲ್ಲಿ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ಮಹತ್ವದ ಬದಲಾವಣೆಗಳನ್ನು ಪ್ರಸ್ತಾಪಿಸಿದೆ. ಈ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದೆ. ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ … Continue reading *ವಿಮಾ ಏಜೆಂಟ್ ಗಳಿಗೆ ಬಿಗ್ ಶಾಕ್ ನೀಡಿದ ಕೇಂದ್ರ ಸರ್ಕಾರ*