*IREDA ಆದಾಯ ಶೇ.30ರಷ್ಟು ಏರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಏಜೆನ್ಸಿ (IREDA) ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲೇ ಉತ್ತಮ ಬೆಳವಣಿಗೆ ದಾಖಲಿಸಿದೆ. ಭಾರತ ಸರ್ಕಾರದ ಉದ್ಯಮವಾಗಿರುವ IREDA 2024-25ರ ಪ್ರಥಮ ತ್ರೈಮಾಸಿಕದಲ್ಲಿ ಶೇ.30ರಷ್ಟು ನಿವ್ವಳ ಲಾಭ ಗಳಿಸಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ IREDA ಒಂದು ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಯಾಗಿದ್ದು, ಇದರ ಒಟ್ಟು ಆದಾಯ ಪ್ರಸ್ತುತದಲ್ಲಿ ಶೇ.32ರಷ್ಟು ಏರಿಕೆ ಕಂಡಿದೆ. … Continue reading *IREDA ಆದಾಯ ಶೇ.30ರಷ್ಟು ಏರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ*
Copy and paste this URL into your WordPress site to embed
Copy and paste this code into your site to embed